ನವ ಕರ್ನಾಟಕ ಯುವಶಕ್ತಿ ವೇದಿಕೆ

  • Home
  • India
  • Bangalore
  • ನವ ಕರ್ನಾಟಕ ಯುವಶಕ್ತಿ ವೇದಿಕೆ

ನವ ಕರ್ನಾಟಕ ಯುವಶಕ್ತಿ ವೇದಿಕೆ Contact information, map and directions, contact form, opening hours, services, ratings, photos, videos and announcements from ನವ ಕರ್ನಾಟಕ ಯುವಶಕ್ತಿ ವೇದಿಕೆ, Advertising agency, Beside Ayyappa Swamy Temple D Cross Main Road Doddaballapur Bangalore Rural, Bangalore.

26/03/2026
15/03/2026

ತೂಬಗೆರೆ ಹೋಬಳಿಯ ಕೆರೆಗಳಿಗೆ ವೃಷಭಾವತಿ ಕೊಳಚೆ ನೀರು ಹರಿಸುವ ಯೋಜನೆಯನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿ ಇಂದು ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದೆವು. ನಮ್ಮ ಹೋಬಳಿಗೆ ಬೇಕಾಗಿರುವುದು ಎತ್ತಿನಹೊಳೆ ಶುದ್ಧ ನೀರು — ವೃಷಭಾವತಿ ಕೊಳಚೆ ನೀರು ಅಲ್ಲ. ಜನರ ಆರೋಗ್ಯ, ಅಂತರ್ಜಲ ಮತ್ತು ರೈತರ ಭವಿಷ್ಯಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ.




09/03/2026

ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಇತ್ತೀಚೆಗೆ ಐತಿಹಾಸಿಕ 'ವಿದುರಾಶ್ವತ್ಥ ಅಶ್ವತ್ಥನಾರಾಯಣ ರಥೋತ್ಸವ'ಕ್ಕೂ ಮುನ್ನ ನಡೆಯುವ ದನಗಳ ಜಾತ್ರೆಯಲ್ಲಿ ಭಾಗವಹಿಸುವ ರಾಸುಗಳಿಗೆ ಯಾವುದೇ ಸುಂಕ ವಸೂಲಿ ಮಾಡಬಾರದೆಂದು ಮನವಿ ಮಾಡಿದ್ದರು; ಈ ಮನವಿಗೆ ಸ್ಪಂದಿಸಿ ಸರ್ಕಾರವು ಸುಂಕ ವಿನಾಯಿತಿ ಘೋಷಿಸಿರುವುದು ಸಂತಸದ ವಿಷಯ. ಈ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಪ್ರಭು .ಜಿ ಹಾಗೂ ಶಾಸಕರಾದ ಪುಟ್ಟಸ್ವಾಮಿಗೌಡರಿಗೆ ಹೃತ್ಪೂರ್ವಕ ಧನ್ಯವಾದಗಳು.

01/03/2026

ಚಿಕ್ಕಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ವರದಿಗಳು.ಎಲ್ಲಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೃತ್ಪೂರ್ವ...
01/03/2026

ಚಿಕ್ಕಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ವರದಿಗಳು.

ಎಲ್ಲಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೃತ್ಪೂರ್ವಕ ಧನ್ಯವಾದಗಳು.

ಚಿಕ್ಕಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ  ನಮ್ಮ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಬರುವ ವಿದುರಾಶ್ವ...
01/03/2026

ಚಿಕ್ಕಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಬರುವ ವಿದುರಾಶ್ವತ್ಥ ಜಾತ್ರೆಯಲ್ಲಿ ಪಾಲ್ಗೊಳ್ಳುವ ರೈತರಿಗೆ ಅನುಕೂಲವಾಗುವಂತೆ ರೂಪಿಸಿರುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಯಿತು.

ಅಧ್ಯಕ್ಷರಾದ ಹಳ್ಳಿ ರೈತ ಅಂಬರೀಶ್ ಕಾರ್ಯದರ್ಶಿ ಉದಯ ಆರಾಧ್ಯ ಹಾಗೂ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹರೀಶ್ ರೆಡ್ಡಿ ಮತ್ತು ಹುದಗೂರು ಆನಂದ್ ವೇದಿಕೆ ಪದಾಧಿಕಾರಿಗಳು ಹಾಗೂ ಪತ್ರಿಕಾ ಮಿತ್ರರು ಉಪಸ್ಥಿತರಿದ್ದರು.

20/02/2026
ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ತೂಬಗೆರೆ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.ಶ್ರೀ ಉದಯ ಆರಾಧ್ಯ ತೂಬಗೆರೆ  ಅವರ ಹುಟ...
17/02/2026

ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ತೂಬಗೆರೆ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಶ್ರೀ ಉದಯ ಆರಾಧ್ಯ ತೂಬಗೆರೆ ಅವರ ಹುಟ್ಟುಹಬ್ಬವನ್ನು ದಿನಾಂಕ 18/02/2026 ರಂದು ಬೆಳಿಗ್ಗೆ 8 ಕ್ಕೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುವುದು. ನಂತರ ಅವರ ತೂಬಗೆರೆ ನಿವಾಸದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯಲಿದೆ.

ವೇದಿಕೆಯ ಎಲ್ಲಾ ಸದಸ್ಯರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ತೂಬಗೆರೆ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.ಶ್ರೀ ಉದಯ ಆರಾಧ್ಯ ಅವರ ಹುಟ್ಟುಹಬ್ಬವನ...
17/02/2026

ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ತೂಬಗೆರೆ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಶ್ರೀ ಉದಯ ಆರಾಧ್ಯ ಅವರ ಹುಟ್ಟುಹಬ್ಬವನ್ನು ದಿನಾಂಕ 18/02/2026 ರಂದು ಬೆಳಿಗ್ಗೆ 8 ಕ್ಕೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುವುದು. ನಂತರ ಅವರ ತೂಬಗೆರೆ ನಿವಾಸದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯಲಿದೆ.

ವೇದಿಕೆಯ ಎಲ್ಲಾ ಸದಸ್ಯರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

17/12/2025

Address

Beside Ayyappa Swamy Temple D Cross Main Road Doddaballapur Bangalore Rural
Bangalore
561203

Alerts

Be the first to know and let us send you an email when ನವ ಕರ್ನಾಟಕ ಯುವಶಕ್ತಿ ವೇದಿಕೆ posts news and promotions. Your email address will not be used for any other purpose, and you can unsubscribe at any time.

Share