09/01/2025
ಬೀದರ್ ಜಿಲ್ಲೆ ಔರಾದ ತಾಲೂಕಿನ ಮೇಲ್ಜಾತಿ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರಹತ್ಯೆ ಖಂಡಿಸಿ ಪ್ರತಿಭಟನೆ ಮಾಡಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರಿಗೆ ಸ್ಥಳಕ್ಕೆ ಕರೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ವಹಿಸಬೇಕೆಂದು ಒತ್ತಾಯಿಸಲಾಯಿತು ಪ್ರತಿಭಟನೆಗೆ ಸ್ಪಂದಿಸಿ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿ ಯವರು ಇನ್ನು ಉಳಿದ ಆರೋಪಿಗಳ ವಿರುದ್ಧ F I R ಮಾಡಿ ಬಂಧಿಸುವಂತೆ ಭರವಸೆ ನೀಡಿದರು